ಮಂಡ್ಯ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದ್ದು, ಸಾಲ ಕಟ್ಟಲಾಗದೇ ಮಹಿಳೆಯೊಬ್ಬರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಕೊನ್ನಾಪುರ ಗ್ರಾಮದ ಪ್ರೇಮಾ ಎಂಬ ಮಹಿಳೆ ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ ನಿಂದ 6 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ಕಂತು ಕಟ್ಟದ ಹಿನ್ನೆಲೆಯಲ್ಲಿ ಉಜ್ಜೀವನ್ ಬ್ಯಾಂಕ್ ಸಿಬ್ಬಂದಿ ಮನೆಯನ್ನು ಸೀಜ್ ಮಾಡಿದ್ದರು. ಹೀಗಾಗಿ ನೋಂದ ಮಹಿಳೆ ಪ್ರೇಮಾ ಅವರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರೇಮಾ ಅವರನ್ನು … Continue reading BREAKING : ರಾಜ್ಯದಲ್ಲಿ ನಿಲ್ಲದ `ಮೈಕ್ರೋ ಫೈನಾನ್ಸ್’ ಕಿರುಕುಳ : ಮಂಡ್ಯದಲ್ಲಿ ಮಾತ್ರೆ ನುಂಗಿ ಮಹಿಳೆ ಆತ್ಮಹತ್ಯೆಗೆ ಯತ್ನ.!
Copy and paste this URL into your WordPress site to embed
Copy and paste this code into your site to embed