BREAKING : ಪ್ರಿಯಕರನ ಕಿರುಕುಳಕ್ಕೆ ಬೇಸತ್ತ ಯುವತಿ : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಬೆಂಗಳೂರು : ಯುವತಿಯೊಬ್ಬಳು ಪಕ್ಕದ ಮನೆಯ ಹುಡುಗನನ್ನು ಪ್ರೀತಿಸಿದಳು ಈ ವೇಳೆ ಮದುವೆಯಾಗುವಂತೆ ಪ್ರಿಯಕರ ಒತ್ತಾಯಿಸಿದಾಗ ಮನೆಯವರು ಬೇರೆ ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿದ್ದಾರೆ.. ಇದರಿಂದ ಪ್ರಿಯಕರ ಯುವತಿಗೆ ಕಿರುಕುಳ ನೀಡಿದ್ದಾನೆ.ಯುವಕನ ಕಿರುಕುಳಕ್ಕೆ ಒಳಗಾಗಿ ನೇಣಿಗೆ ಶರಣಾದ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಾಸಕರ ‘ಕುದುರೆ ವ್ಯಾಪಾರ’ ನಡೆಸಿದ ಆರೋಪ : ರಾಜ್ಯಸಭೆಯ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ದ ಕೇಸ್ ಬೆಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಗೊಟ್ಟಿಗೆರೆ ಗ್ರಾಮದಲ್ಲಿ ವಾಸವಿದ್ದ ಚಂದ್ರಕಲಾ (19) ನೇಣು … Continue reading BREAKING : ಪ್ರಿಯಕರನ ಕಿರುಕುಳಕ್ಕೆ ಬೇಸತ್ತ ಯುವತಿ : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed