Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆ : ನೇಣು ಬಿಗಿದುಕೊಂಡು ಆತ್ಮಹತ್ಯೆ!
KARNATAKA

BREAKING : ಬೆಳಗಾವಿಯಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆ : ನೇಣು ಬಿಗಿದುಕೊಂಡು ಆತ್ಮಹತ್ಯೆ!

By kannadanewsnow0515/12/2024 11:44 AM

ಬೆಳಗಾವಿ : ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಮ್ಯಾಶ್ರೀ ಎಂದು ತಿಳಿದುಬಂದಿದೆ.

ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಮೊದಲ ಮದುವೆಯಾಗಿತ್ತು. ಬಳಿಕ ಪಾತಿಯಿಂದ ದೂರವಾಗಿ ಕಳೆದ ಮೂರು ತಿಂಗಳಿಂದ ಮತ್ತೊಂದು ಯುವಕನನ್ನು ವರಿಸಿದ್ದಳು. ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆಯಾಗಿದ್ದಳು.

ಆದರೆ ಮದುವೆಯಾಗಿ ಮೂರು ತಿಂಗಳಲ್ಲಿ ರಮ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಪತಿ ಬಸವರಾಜ ಕೂಡ ಆತ್ನಹತ್ಯೆಗೆ ಯತ್ನಿಸಿದ್ದಾರೆ. ಭಯಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ಕೊಡಲಿ ಅವರನ್ನು ಹಾರೂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.