BREAKING : ದಕ್ಷಿಣಕನ್ನಡದಲ್ಲಿ ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಚಲಿಸುತ್ತಿದ್ದ ರೈಲಿನಿಂದ ಯುವತಿಯೊಬ್ಬಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಿಡಿಗೇಶಿ ಪಡಸಾಲೆ ಹಟ್ಟಿ ನಿವಾಸಿ ಎಂಜಿ ನಯನ (27) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯಾಗಿದ್ದಾಳೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಲೆ ಹಟ್ಟಿಯ ನಿವಾಸಿ ಎಂದು ಹೇಳಲಾಗುತ್ತಿದೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಚ್ಚಿನಿಂದ ಪತ್ನಿಯ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದ ಪತಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ … Continue reading BREAKING : ದಕ್ಷಿಣಕನ್ನಡದಲ್ಲಿ ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ