BREAKING : ರಾಯಚೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ : ಮನನೊಂದು ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ರಾಯಚೂರು : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ, ಇದರಿಂದ ಓರ್ವ ಮಹಿಳೆ ಮನನೊಂದು ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮದ ನಿವಾಸಿ ದೇವಮ್ಮ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗುತ್ತಿದೆ.ಹೊನ್ನಟಗಿ ಗ್ರಾಮದ ಬಸನಗವಡ ಮಾಲಿಪಾಟೀಲ್ ಅವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ದೇವಮ್ಮ ಹಾಗೂ ಆರೋಪಿ ದುರುಗಮ್ಮ … Continue reading BREAKING : ರಾಯಚೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ : ಮನನೊಂದು ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed