Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನಸಭಾ ಚುನಾವಣೆಗಳ ಬಳಿಕ ಪೆಟ್ರೋಲ್​, ಡೀಸೆಲ್​ ಬೆಲೆ ಏರುತ್ತಾ?: ಹೀಗಿದೆ ಕೇಂದ್ರದ ಸ್ಪಷ್ಟನೆ

23/04/2026 5:14 PM

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ : ಸಚಿವ ಜಮೀರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು HDK ಹೇಳಿಕೆ

23/04/2026 4:39 PM

BIG NEWS : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ : ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟನೆ

23/04/2026 4:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಬಳ್ಳಾಪುರದಲ್ಲಿ ‘ವರದಕ್ಷಿಣೆ’ ಕಿರುಕುಳಕ್ಕೆ ಬೇಸತ್ತ ಮಹಿಳೆ : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು!
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ‘ವರದಕ್ಷಿಣೆ’ ಕಿರುಕುಳಕ್ಕೆ ಬೇಸತ್ತ ಮಹಿಳೆ : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು!

By kannadanewsnow0521/11/2024 4:30 PM

ಚಿಕ್ಕಬಳ್ಳಾಪುರ : ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು, ಮಹಿಳೆಯೊಬ್ಬಳು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಮ್ಮನಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರೂಪಾ (29) ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ರೂಪ ಸುರೇಶ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆ ವೇಳೆ ರೂಪಾ ಕುಟುಂಬಸ್ಥರು 100 ಗ್ರಾಂ ಒಡವೆ ಸಹಿತ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಸಹ ಮಾಡಿಕೊಟ್ಟಿದ್ದರು.

ಸುರೇಶ್ ಕೂಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಸುರೇಶ್‌ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸಾವಿಗೂ ಮುನ್ನ ರೂಪಾ ಡೆತ್‌ ನೋಟ್‌ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ. ಸದ್ಯ ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ ಗಂಡ ಸುರೇಶನ್ನ ವಶಕ್ಕೆ ಪಡೆದ ಪೊಲೀಸರು ತಲೆಮರಿಸಿಕೊಂಡ ಸುರೇಶ್ ತಂದೆ ತಾಯಿಗಾಗಿ ಶೋಧ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ : ಸಚಿವ ಜಮೀರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು HDK ಹೇಳಿಕೆ

23/04/2026 4:39 PM1 Min Read

BIG NEWS : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ : ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟನೆ

23/04/2026 4:26 PM1 Min Read

BREAKING : ಗೃಹ ಸಚಿವ ಜಿ ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್ : 500 ರೂ.ಬೆಟ್ಟಿಂಗ್ ಕೇಸ್ ಗೆ ತಡೆ ನೀಡಿದ ಹೈಕೋರ್ಟ್

23/04/2026 4:00 PM1 Min Read
Recent News

ವಿಧಾನಸಭಾ ಚುನಾವಣೆಗಳ ಬಳಿಕ ಪೆಟ್ರೋಲ್​, ಡೀಸೆಲ್​ ಬೆಲೆ ಏರುತ್ತಾ?: ಹೀಗಿದೆ ಕೇಂದ್ರದ ಸ್ಪಷ್ಟನೆ

23/04/2026 5:14 PM

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ : ಸಚಿವ ಜಮೀರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು HDK ಹೇಳಿಕೆ

23/04/2026 4:39 PM

BIG NEWS : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ : ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟನೆ

23/04/2026 4:26 PM

BREAKING : ಗೃಹ ಸಚಿವ ಜಿ ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್ : 500 ರೂ.ಬೆಟ್ಟಿಂಗ್ ಕೇಸ್ ಗೆ ತಡೆ ನೀಡಿದ ಹೈಕೋರ್ಟ್

23/04/2026 4:00 PM
State News
KARNATAKA

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ : ಸಚಿವ ಜಮೀರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು HDK ಹೇಳಿಕೆ

By kannadanewsnow0523/04/2026 4:39 PM KARNATAKA 1 Min Read

ಹಾಸನ : ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಕ್ಕಾಗಿ ಅಂತಹ ಜನರನ್ನು…

BIG NEWS : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ : ಪಂಚಮಸಾಲಿ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟನೆ

23/04/2026 4:26 PM

BREAKING : ಗೃಹ ಸಚಿವ ಜಿ ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್ : 500 ರೂ.ಬೆಟ್ಟಿಂಗ್ ಕೇಸ್ ಗೆ ತಡೆ ನೀಡಿದ ಹೈಕೋರ್ಟ್

23/04/2026 4:00 PM

ಕಲಬುರ್ಗಿ : 10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಕಂಪ್ಯೂಟರ್ ಆಪರೇಟರ್

23/04/2026 3:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.