BREAKING : ಚಿಕ್ಕಬಳ್ಳಾಪುರದಲ್ಲಿ ‘ವರದಕ್ಷಿಣೆ’ ಕಿರುಕುಳಕ್ಕೆ ಬೇಸತ್ತ ಮಹಿಳೆ : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು!

ಚಿಕ್ಕಬಳ್ಳಾಪುರ : ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು, ಮಹಿಳೆಯೊಬ್ಬಳು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಮ್ಮನಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರೂಪಾ (29) ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ರೂಪ ಸುರೇಶ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆ ವೇಳೆ ರೂಪಾ ಕುಟುಂಬಸ್ಥರು 100 ಗ್ರಾಂ ಒಡವೆ ಸಹಿತ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಸಹ ಮಾಡಿಕೊಟ್ಟಿದ್ದರು. ಸುರೇಶ್ ಕೂಡ ಗ್ರಾಮ … Continue reading BREAKING : ಚಿಕ್ಕಬಳ್ಳಾಪುರದಲ್ಲಿ ‘ವರದಕ್ಷಿಣೆ’ ಕಿರುಕುಳಕ್ಕೆ ಬೇಸತ್ತ ಮಹಿಳೆ : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು!