BREAKING : ವಿಜಯಪುರದಲ್ಲಿ ಘೋರ ದುರಂತ :ಬೆಲ್ಟ್ ಕಟ್ ಆಗಿ ‘ರೇಂಜರ್ ಸ್ವಿಂಗ್‌’ ನಿಂದ ಬಿದ್ದು ಯುವತಿ ಸಾವು

ವಿಜಯಪುರ : ವಿಜಯಪುರ ನಗರದ ನವಭಾಗ್ ರಸ್ತೆಯಲ್ಲಿ ಬೃಹತ್ ಫಿಶ್ ಟನಲ್ ಎಕ್ಸ್ಪೋ ಹಮ್ಮಿಕೊಂಡಿದ್ದು, ಈ ಒಂದು ಮನೋರಂಜನ ಆಟಗಳಲ್ಲಿ ಯುವತಿಯೊಬ್ಬಳು ರೇಂಜರ್ ಸ್ವಿಂಗ್ ನಲ್ಲಿ ಕುಳಿತಿದ್ದಾಗ ಬೆಲ್ಟ್ ಕಟ್ ಆಗಿ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹೌದು ಮೃತ ಯುತಿಯನ್ನು ನಿಕಿತಾ ಎಂದು ಗುರುತಿಸಲಾಗಿದ್ದು, ಅಕ್ಟೋಬರ್ 20ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಒಂದು ರೇಂಜರ್ ಸ್ವಿಂಗ್ ನಲ್ಲಿ ಮೂವರು ಯುವತಿಯರು ಒಟ್ಟಿಗೆ ಕುಳಿತಿದ್ದು, ಅದರಲ್ಲಿ ನಿಖಿತಾಳ ಸೊಂಟಕ್ಕೆ … Continue reading BREAKING : ವಿಜಯಪುರದಲ್ಲಿ ಘೋರ ದುರಂತ :ಬೆಲ್ಟ್ ಕಟ್ ಆಗಿ ‘ರೇಂಜರ್ ಸ್ವಿಂಗ್‌’ ನಿಂದ ಬಿದ್ದು ಯುವತಿ ಸಾವು