BREAKING : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ತಲೆ ತಿರುಗಿ ಬಿದ್ದ ಯುವತಿ : ಸಹಪ್ರಯಾಣಿಕರಿಂದ ರಕ್ಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಮಿತಿ ಮೀರಿದ ಜನದಟ್ಟಣೆ, ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ಮಧ್ಯ ಮೆಟ್ರೋ ಟ್ರೈನ್ ನಲ್ಲಿ ಎಲ್ಲಿಯೂ ಸಹ ನಿಂತುಕೊಳ್ಳುವುದಕ್ಕೂ ಜಾಗವಿಲ್ಲದಷ್ಟು ಜನಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮೆಟ್ರೋ ಟ್ರೈನಿನಲ್ಲಿ ಯುವತಿ ಒಬ್ಬಳು ತಲೆ ತಿರುಗಿ ಬಿದ್ದಿರುವ ಘಟನೆ ನಡೆದಿದೆ. ಹೌದು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌-ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಕ್ಕೆ ತೆರಳುತ್ತಿದ್ದ ಮೆಟ್ರೋ ರೈಲಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿದ್ದು, ಈ ವೇಳೆ … Continue reading BREAKING : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ತಲೆ ತಿರುಗಿ ಬಿದ್ದ ಯುವತಿ : ಸಹಪ್ರಯಾಣಿಕರಿಂದ ರಕ್ಷಣೆ