BREAKING : ಎಗರು `CD’ ವಿಡಿಯೋದ ಯುವತಿ ಬೆಂಗಳೂರಿನಲ್ಲಿ ಪತ್ತೆ!

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿರುವ ಯುವತಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಓಡಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವಿಡಿಯೋದಲ್ಲಿರುವ ಯುವತಿ ಬೆಂಗಳೂರಿನ ಆರ್.ಟಿ ನಗರದ ಖಾಸಗಿ ಹೋಟೆಲ್ ನಲ್ಲಿ ಸ್ನೇಹಿತರೊಂದಿಗೆ ಓಡಾಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಯುವತಿ ಬೆಂಗಳೂರಿನಲ್ಲೇ ಇದ್ದಾಳೆ ಎನ್ನಲಾಗಿದೆ. ಖಾಸಗಿ ಹೋಟೆಲ್ ನಲ್ಲಿ ಸ್ನೇಹಿತರೊಂದಿಗೆ  ಓಡಾಡಿರುವ ಯುವತಿಯೇ ಸಂತ್ರಸ್ತ ಯುವತಿ ಎಂದು ಇನ್ನೂ … Continue reading BREAKING : ಎಗರು `CD’ ವಿಡಿಯೋದ ಯುವತಿ ಬೆಂಗಳೂರಿನಲ್ಲಿ ಪತ್ತೆ!