ಬೆಂಗಳೂರು : ಬೆಂಗಳೂರಿನ ರಾಜೀವ್ ಗಾಂಧಿ ಲೇಔಟ್ ನಲ್ಲಿ ಅನುಮಾನಸ್ಪದವಾಗಿ ಮಹಿಳೆಯ ಶವ ಪತ್ತೆಯಾಗಿದೆ.
ರಾಜೀವ್ ಗಾಂಧಿ ಲೇಔಟ್ ನಲ್ಲಿ ವಿಜಯಲಕ್ಷ್ಮೀ (60) ಎಂಬುವರ ಶವ ಪತ್ತೆಯಾಗಿದೆ. ತಲೆ ಮೇಲೆ ಗಾಯದ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಅನುಮಾನ ಹುಟ್ಟುಹಾಕಿದೆ.
ಸ್ಥಳಕ್ಕೆ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.