BREAKING : ಬೆಂಗಳೂರಿನಲ್ಲಿ ಮಹಿಳೆಯ ಹತ್ಯೆ ಕೇಸ್ : ಮಹಾಲಕ್ಷ್ಮಿ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ ಎಂದ ಪತಿ!

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಾಲಕ್ಷ್ಮೀಯ ಸ್ನೇಹಿತ ಅಶ್ರಫ್ ಮೇಲೆ ನನಗೆ ಅನುಮಾನ ಇದೆ ಎಂದು ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೊಲೆಯಾದ ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್, ನನಗೆ ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ. ಅಶ್ರಫ್ ಉತ್ತರಾಖಂಡ ಮೂಲದವನು. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್ ವಿರುದ್ಧ ದೂರು ಕೊಟ್ಟಿದ್ದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರು ನಗರದ ವೈಯ್ಯಾಲಿ … Continue reading BREAKING : ಬೆಂಗಳೂರಿನಲ್ಲಿ ಮಹಿಳೆಯ ಹತ್ಯೆ ಕೇಸ್ : ಮಹಾಲಕ್ಷ್ಮಿ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ ಎಂದ ಪತಿ!