ಬೆಂಗಳೂರು : ಇಂದು ಮುಂಬೈಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ನ ಫೈನಲ್ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಐಸಿಸಿ ಮಹಿಳಾ ವಿಶ್ವಕಪ್‌ನ ಅಂತಿಮ ಪಂದ್ಯಕ್ಕೂ ಮುನ್ನ ಜನರು ಟೀಮ್ ಇಂಡಿಯಾದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಇದುವರೆಗೆ ಆಸ್ಟ್ರೇಲಿಯಾ ತಂಡ 7 ಬಾರಿ ವಿಶ್ವಕಪ್ಗೆ ಮುತ್ತಿಕ್ಕಿದೆ. ಹಾಗೇ ಇಂಗ್ಲೆಂಡ್ ಮಹಿಳೆಯರು ಕೂಡ ನಾವೇನು ಕಮ್ಮಿ ಇಲ್ಲ ಎನ್ನುವಂತೆ 4 ಬಾರಿ ವರ್ಲ್ಡ್ಕಪ್ ಗೆದ್ದುಕೊಂಡಿದ್ದಾರೆ. ಈ ಮೊದಲು ಟೀಮ್ ಇಂಡಿಯಾ ಎರಡು ಬಾರಿ ಫೈನಲ್ಗೆ ಹೋದರೂ ಕಪ್ ಗೆಲ್ಲದೇ ನಿರಾಸೆ ಅನುಭವಿಸಿತ್ತು. ಈ ಬಾರಿ ಮತ್ತೆ ಅವಕಾಶ ಒಲಿದು ಬಂದಿದೆ.
#WATCH | Bengaluru, Karnataka: People offer prayers for team India's victory ahead of their final match of the ICC Women's World Cup against South Africa. pic.twitter.com/atXqC7ztFB
— ANI (@ANI) November 2, 2025








