ನವದೆಹಲಿ: ಚಂಡೀಗಢ ಮೇಯರ್ ಚುನಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ದೊಡ್ಡ ಮಧ್ಯಪ್ರವೇಶ ಮಾಡಿದೆ. ಮೇಯರ್ ಚುನಾವಣೆಯ ಎಲ್ಲಾ ದಾಖಲೆಗಳನ್ನ ಸಂರಕ್ಷಿಸಲು ನ್ಯಾಯಾಲಯ ಆದೇಶಿಸಿದೆ. ಇಂದು ಸಂಜೆ 5 ಗಂಟೆಯೊಳಗೆ ದಾಖಲೆಗಳನ್ನ ಸಂರಕ್ಷಿಸುವಂತೆ ನ್ಯಾಯಾಲಯವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ಗೆ ಸೂಚಿಸಿದೆ.
ಎಎಪಿ ಕೌನ್ಸಿಲರ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಮುಂದಿನ ವಿಚಾರಣೆ ಫೆಬ್ರವರಿ 12ರಂದು ನಡೆಯಲಿದೆ.
ಫೆ.7ರಂದು ‘ಜಂತರ್ ಮಂತರ್’ನಲ್ಲಿ ಕರ್ನಾಟಕ ರಾಜ್ಯದ ಹಕ್ಕುಗಳ ಪರ ದ್ವನಿ ಎತ್ತಲು ಬನ್ನಿ – ಸಿ.ಎಂ.ಸಿದ್ದರಾಮಯ್ಯ ಕರೆ
ರಾಜ್ಯ ಸರ್ಕಾರದಿಂದ ‘ರೈತ’ರಿಗೆ ಗುಡ್ ನ್ಯೂಸ್: ‘ಪಹಣಿ ಸಮಸ್ಯೆ’ಗೆ ಮುಕ್ತಿ, ಎಲ್ಲಾ ದಾಖಲೆಗಳು ‘ಡಿಜಟಲೀಕರಣ’