ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಅಧಿಕೃತವಾಗಿ ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಆಹ್ವಾನಿಸಿದ್ದಾರೆ.
ಸೆ.22 ರಂದು ಪ್ರಾರಂಭವಾಗಲಿರುವ ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಗೆ ಅವರಿಗೆ ಗೌರವ ಧನ ನೀಡಿ ಆಹ್ವಾನ ನೀಡಿದ್ದಾರೆ.
ಇಂದು ಮೈಸೂರು ಅರಮನೆಯಲ್ಲಿ ರಾಜಮಾತೆ ಪ್ರಮೋದಾ ದೇವಿ ಅವರಿಗೆ ನಾಡಹಬ್ಬ ದಸರಾಗೆ ಅಧಿಕೃತ ಆಹ್ವಾನ ನೀಡಲಾಯಿತು.#Dasara #Mysore pic.twitter.com/6tWQSMuhaJ
— Dr H C Mahadevappa(Buddha Basava Ambedkar Parivar) (@CMahadevappa) September 14, 2025







