ಮೈಸೂರು : ಸೆಪ್ಟೆಂಬರ್ 22 ರಂದು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ 22 ರಂದು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ.
ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಹಾಸನದಲ್ಲಿರುವ ಬಾನು ಮುಷ್ತಾಕ್ ಅವರ ಮನೆಗೆ ತೆರಳಿ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.