BREAKING : 2025ರ ‘WPL’ ವೇಳಾಪಟ್ಟಿ ಪ್ರಕಟ ; ಫೆ.21ರಂದು ಬೆಂಗಳೂರಲ್ಲಿ ಮೊದಲ ಪಂದ್ಯ |WPL 2025

ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗುರುವಾರ ಮಹಿಳಾ ಪ್ರೀಮಿಯರ್ ಲೀಗ್ (WPL) 2025ರ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ವಿಶ್ವದ ಪ್ರಮುಖ ಮಹಿಳಾ ಟಿ20 ಲೀಗ್’ನ ಮೂರನೇ ಆವೃತ್ತಿಯು ಬರೋಡಾ, ಬೆಂಗಳೂರು, ಲಕ್ನೋ ಮತ್ತು ಮುಂಬೈ ಎಂಬ ನಾಲ್ಕು ನಗರಗಳಲ್ಲಿ ನಡೆಯಲಿದೆ. ಬರೋಡಾದಲ್ಲಿ ಹೊಸದಾಗಿ ನಿರ್ಮಿಸಲಾದ ಬಿಸಿಎ ಕ್ರೀಡಾಂಗಣದಲ್ಲಿ ಫೆಬ್ರವರಿ 14 ರಂದು ಪಂದ್ಯಾವಳಿ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ (ಜಿಜಿ) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಸೆಣಸಲಿದೆ. … Continue reading BREAKING : 2025ರ ‘WPL’ ವೇಳಾಪಟ್ಟಿ ಪ್ರಕಟ ; ಫೆ.21ರಂದು ಬೆಂಗಳೂರಲ್ಲಿ ಮೊದಲ ಪಂದ್ಯ |WPL 2025