BREAKING : ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆಗೈದ ಪತಿ

ಯಾದಗಿರಿ : ಪತ್ನಿಗೆ ಬೇರೊಬ್ಬನ ಜೊತೆಗೆ ಅಕ್ರಮ ಸಂಬಂಧವಿದೆ ಎಂದು ಶೀಲವನ್ನು ಶಂಕಿಸಿ ಪತ್ನಿಯ ಕುತ್ತಿಗೆಯನ್ನು ಬಿಗಿಯಿದು ಭೀಕರವಾಗಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ನಡೆದಿದೆ. ಲೋಕಸಭಾ ಚುನಾವಣೆ 2024 : ನಮ್ಮ ಕುಟುಂಬದವರು ಯಾರು ಸ್ಪರ್ಧೆ ಮಾಡುವುದಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಮಾಲಾಶ್ರೀ ಕೊಲೆಗಿಡಾಗಿರುವ ಮಹಿಳೆ ಎಂದು ಹೇಳಲಾಗುತ್ತಿದೆ. ಕಳೆದ ಎಂಟು ವರ್ಷಗಳ ಹಿಂದೆ ತಿಂಥಣಿ ಗ್ರಾಮದ ಹಣಮಂತನಿಗೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನವರಾದ ಅಯ್ಯಪ್ಪ ಕಲ್ಲಪ್ಪ ಅವರು … Continue reading BREAKING : ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆಗೈದ ಪತಿ