Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಡುಗೆ ಅನಿಲ ಪೂರೈಕೆ ಬಗ್ಗೆ ಆತಂಕ ಬೇಡ: ಗ್ರಾಹಕರಿಗೆ ಕೇಂದ್ರ ಸರ್ಕಾರ ಭರವಸೆ; ಕಾಳದಂಧೆಕೋರರಿಗೆ ಎಚ್ಚರಿಕೆ!

10/04/2026 8:32 PM

BREAKING: ಬೆಲ್ಜಿಯಂ ಮತ್ತು ಯುರೋಪಿಯನ್ ಯೂನಿಯನ್‌ಗೆ ಪ್ರಣಯ್ ವರ್ಮಾ ಭಾರತದ ರಾಯಭಾರಿ: ಕೇಂದ್ರ ಸರ್ಕಾರದಿಂದ ಮಹತ್ವದ ನೇಮಕ!

10/04/2026 8:24 PM

ಬಂಗಾಳಕ್ಕೆ ಬಿಜೆಪಿಯ ‘ಸಂಕಲ್ಪ ಪತ್ರ’: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಭರವಸೆ

10/04/2026 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಯಶ್ ನಟನೆಯ ‘ಟಾಕ್ಸಿಕ್’ ಸಿನೆಮಾಗೆ ಸಂಕಷ್ಟ : ಅರಣ್ಯ ಇಲಾಖೆಯಿಂದ ನೋಟಿಸ್ ನೀಡುವ ಸಾಧ್ಯತೆ!
KARNATAKA

BREAKING : ಯಶ್ ನಟನೆಯ ‘ಟಾಕ್ಸಿಕ್’ ಸಿನೆಮಾಗೆ ಸಂಕಷ್ಟ : ಅರಣ್ಯ ಇಲಾಖೆಯಿಂದ ನೋಟಿಸ್ ನೀಡುವ ಸಾಧ್ಯತೆ!

By kannadanewsnow0529/10/2024 7:20 PM

ಬೆಂಗಳೂರು : ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರ ಕಡಿದವರ ವಿರುದ್ಧ ಅರಣ್ಯ ಇಲಾಖೆಯ ವತಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ

ಹೌದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್​ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಇದರಿಂದ ‘ಟಾಕ್ಸಿಕ್’ ಚಿತ್ರೀಕರಣಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮರ ನಾಶ ಮಾಡಿರುವ ಪ್ರದೇಶವನ್ನು ವೀಕ್ಷಿಸಿದ ಸಚಿವ ಈಶ್ವರ್ ಖಂಡ್ರೆ ಅವರು, X ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.

ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ… pic.twitter.com/yrjHhG9kLA

— Eshwar Khandre (@eshwar_khandre) October 29, 2024

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM2 Mins Read

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM1 Min Read
Recent News

ಅಡುಗೆ ಅನಿಲ ಪೂರೈಕೆ ಬಗ್ಗೆ ಆತಂಕ ಬೇಡ: ಗ್ರಾಹಕರಿಗೆ ಕೇಂದ್ರ ಸರ್ಕಾರ ಭರವಸೆ; ಕಾಳದಂಧೆಕೋರರಿಗೆ ಎಚ್ಚರಿಕೆ!

10/04/2026 8:32 PM

BREAKING: ಬೆಲ್ಜಿಯಂ ಮತ್ತು ಯುರೋಪಿಯನ್ ಯೂನಿಯನ್‌ಗೆ ಪ್ರಣಯ್ ವರ್ಮಾ ಭಾರತದ ರಾಯಭಾರಿ: ಕೇಂದ್ರ ಸರ್ಕಾರದಿಂದ ಮಹತ್ವದ ನೇಮಕ!

10/04/2026 8:24 PM

ಬಂಗಾಳಕ್ಕೆ ಬಿಜೆಪಿಯ ‘ಸಂಕಲ್ಪ ಪತ್ರ’: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಭರವಸೆ

10/04/2026 8:22 PM

ಭಾರತೀಯರ ಔದಾರ್ಯಕ್ಕೆ ಇರಾನ್ ಸಲಾಂ: ದೇಣಿಗೆ ಸಂಗ್ರಹ ಖಾತೆಗಳನ್ನು ಸ್ಥಗಿತಗೊಳಿಸಿದ ರಾಯಭಾರ ಕಚೇರಿ!

10/04/2026 8:16 PM
State News
KARNATAKA

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

By kannadanewsnow0910/04/2026 8:00 PM KARNATAKA 2 Mins Read

ಶಿವಮೊಗ್ಗ: ಛಲವೊಂದಿದ್ದರೆ ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಯಶಸ್ಸು ಗಳಿಸಬಹುದು ಎಂಬುದನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವಿದ್ಯಾರ್ಥಿನಿ ಸ್ಪೂರ್ತಿ ಆರ್.…

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.