Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನೂತನ ಶಾಸಕರಾಗಿ ಯಾಸೀರ್ ಪಠಾಣ್, ಸಿ.ಪಿ.ಯೋಗೇಶ್ವರ, ಅನ್ನಪೂರ್ಣ ಪ್ರಮಾಣವಚನ ಸ್ವೀಕಾರ.!
KARNATAKA

BREAKING : ನೂತನ ಶಾಸಕರಾಗಿ ಯಾಸೀರ್ ಪಠಾಣ್, ಸಿ.ಪಿ.ಯೋಗೇಶ್ವರ, ಅನ್ನಪೂರ್ಣ ಪ್ರಮಾಣವಚನ ಸ್ವೀಕಾರ.!

By kannadanewsnow5709/12/2024 11:39 AM

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಉಪಚುನಾವಣೆಯಲ್ಲಿ ಗೆದ್ದ ಮೂವರು ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಾಸೀರ್ ಪಠಾಣ್. ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್, ಸಂಡೂರು ವಿಧಾನಸಭೆ ಕ್ಷೇತ್ರದ ಶಾಸಕಿ ಅನ್ನಪೂರ್ಣ ಪ್ರಮಾಣವಚನ ಸ್ವೀಕರಿಸಿದ್ದಾರೆ. ಯು.ಟಿ. ಖಾದರ್ ಅವರು ಸಂವಿಧಾನ ಪೀಠಿಕೆ ಬೋಧಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಖಾಸಗಿ ವಿಧೇಯಕ ಸೇರಿದಂತೆ ಒಟ್ಟು 15 ವಿಧೇಯಕಗಳು ಮಂಡನೆಯಾಗಲಿವೆ.

ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಕುಲಾಧಿಪತಿ ಸ್ಥಾನಕ್ಕೆ ನೇಮಕಾತಿ ಅಧಿಕಾರ ರಾಜ್ಯಪಾಲರಿಂದ ಸಿಎಂಗೆ ನೀಡುವ ವಿಧೇಯಕ, ಗಣಿ ಇಲಾಖೆಯಲ್ಲಿ ಹೊಸ ತೆರಿಗೆ ಪ್ರಸ್ತಾಪ ಸೇರಿ ಹಲವು ವಿಧೇಯಕಗಳು, ತಿದ್ದುಪಡಿ ವಿಧೇಯಕಗಳು ಸೇರಿ ಒಟ್ಟು 15 ವಿಧೇಯಕಗಳನ್ನು ಮಂಡಿಸಲಾಗುತ್ತದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಗಳ(ತಿದ್ದುಪಡಿ) ವಿಧೇಯಕ, ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ(ತಿದ್ದುಪಡಿ) ವಿಧೇಯಕ, ಕರ್ನಾಟಕ ಪ್ರವಾಸೋದ್ಯಮ ರೋಪ್ ವೇಗಳ ವಿಧೇಯಕಗಳನ್ನು ಪರ್ಯಾಲೋಚನೆಗೆ ಮಂಡಿಸಲಾಗುವುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ತಿದ್ದುಪಡಿ) ಆದ್ಯಾದೇಶ 2024, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ಆದ್ಯಾದೇಶ 2024 ಗಳಿಗೆ ಒಪ್ಪಿಗೆ ಪಡೆಯಲಾಗುವುದು.

Annapurna take oath as new MLAs BREAKING : ನೂತನ ಶಾಸಕರಾಗಿ ಯಾಸೀರ್ ಪಠಾಣ್ BREAKING: Yasir Pathan CP Yogeshwar ಅನ್ನಪೂರ್ಣ ಪ್ರಮಾಣವಚನ ಸ್ವೀಕಾರ.! ಸಿ.ಪಿ.ಯೋಗೇಶ್ವರ
Share. Facebook Twitter LinkedIn WhatsApp Email

Related Posts

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM2 Mins Read

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM1 Min Read

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM2 Mins Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM
State News
KARNATAKA

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0918/03/2026 8:59 PM KARNATAKA 2 Mins Read

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸಂಚಾರ ಪೊಲೀಸರು ಈಗ ಡಿಜಿಟಲ್ ಆಗಿದ್ದಾರೆ. ರಸ್ತೆಯ ಕ್ಯಾಮೆರಾಗಳು ನಿಮ್ಮ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಿದಾಗ, ನಿಮ್ಮ…

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM

ರಾಜ್ಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲ ಯುಗಾದಿ ರಜೆ: ಹಬ್ಬದ ದಿನವೂ ಕೆಲಸಕ್ಕೆ ಹಾಜರಾಗಲು ಸರ್ಕಾರ ಆದೇಶ

18/03/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.