BREAKING : ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ : ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಈ ನೆಲೆಯಲ್ಲಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತಮಿಳುನಾಡಿನ ಕರಾವಳಿ ತೀರದಲ್ಲಿ ಗಾಳಿ ಪರಿಚಲನೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಧಾರಾಕಾರ … Continue reading BREAKING : ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ : ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ!