BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ನಂದ ಕಿಶೋರ್ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿದೆ. ಯುವ ನಟ ಶಬರೀಶ್, ನಂದ ಕಿಶೋರ್ ಅವರು ತಮ್ಮಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದು, ಈಗ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಅಲ್ಲದೆ ಸುದೀಪ್ ಅವರ ಹೆಸರು ಬಳಸಿ ನನಗೆ ಬೆದರಿಕೆ ಸಹ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಹೌದು ಸುದೀಪ್ ನಟನೆಯ ರನ್ನ, ವಿಕ್ಟರಿ, ಅಧ್ಯಕ್ಷ, ಪೊಗರು, ಸೇರಿದಂತೆ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ನಂದ ಕಿಶೋರ್ … Continue reading BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ