Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

08/02/2026 6:25 AM

JOB NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 1.5 ಲಕ್ಷ ಹುದ್ದೆಗಳ ನೇಮಕಾತಿ.!

08/02/2026 6:22 AM

BREAKING : ಬೆಂಗಳೂರಲ್ಲಿ ಯುವತಿಯರಿಂದ ಕಿರಿಕ್ : ಕುಡಿದ ಮತ್ತಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ.!

08/02/2026 6:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಯುವತಿಯರಿಂದ ಕಿರಿಕ್ : ಕುಡಿದ ಮತ್ತಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ.!
KARNATAKA

BREAKING : ಬೆಂಗಳೂರಲ್ಲಿ ಯುವತಿಯರಿಂದ ಕಿರಿಕ್ : ಕುಡಿದ ಮತ್ತಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ.!

By kannadanewsnow5708/02/2026 6:13 AM

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯರಿಬ್ಬರು ಮದ್ಯದ ಅಮಲಿನಲ್ಲಿ ಕಿರಿಕ್ ಮಾಡಿಕೊಂಡಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು-ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಭಾರೀ ಹೈಡ್ರಾಮಾ ನಡೆದಿದ್ದು, ಮದ್ಯ ಸೇವಿಸಿ ಇಬ್ಬರು ಯುವತಿಯರು ಕಿರಿಕ್ ಮಾಡಿದ್ದಾರೆ. ಈ ವೇಳೆ ಇಬ್ಬರು ಯುವತಿಯರನ್ನು ಸ್ಥಳೀಯರು ಬೆನ್ನತ್ತಿ ಹಿಡಿದಿದ್ದಾರೆ.

ಲೀಸಾ, ಮ್ಯಾಥ್ಯೂ ಎಂಬ ಯುವತಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯರು ಎಣ್ಣೆ ಏಟಲ್ಲಿ ಬೀದಿ ರಂಪಾಟ ಮಾಡಿದ್ದಾರೆ. ನಶೆಯಲ್ಲೇ ಇಬ್ಬರು ಯುವತಿಯರು ಬೈಕ್ ಚಾಲನೆ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ಕ್ಯಾಬ್ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದಿದ್ದಕ್ಕೆ ಕಾರು ಚಾಲಕ ಪ್ರಶ್ನೆ ಮಾಡಿದ್ದಾನೆ.ಪ್ರಶ್ನೆ ಮಾಡಿದಕ್ಕೆ ಯುವತಿಯರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಕ್ಯಾಬ್ ಚಾಲಕನ ಜೊತೆಗೆ ಕಿರಿಕ್ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಚಾಲಕನ ರಕ್ಷಣೆಗೆ ಬಂದಿದ್ದಾರೆ.ಜನರ ಜೊತೆಗೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಪೊಲೀಸರ ಎದುರಿಗೂ ಅಸಭ್ಯವಾಗಿ ವರ್ತಿಸಿದ್ದಾರೆ. ಸದ್ಯ ಇಬ್ಬರು ಯುವತಿಯರ ವಿರುದ್ಧ ಕೇಸ್ ದಾಖಲಾಗಿದೆ.

BREAKING: Young women in Bengaluru attempt to attack police!
Share. Facebook Twitter LinkedIn WhatsApp Email

Related Posts

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

08/02/2026 6:25 AM2 Mins Read

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru

08/02/2026 6:10 AM3 Mins Read

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಮಾಸ್ಟರ್ ಪ್ಲಾನ್’ ವ್ಯಾಪ್ತಿಯಲ್ಲಿರುವ ಭೂಮಿಗಳಿಗೆ ಇನ್ನು `ಸ್ವಯಂ ಪರಿವರ್ತನೆ ವ್ಯವಸ್ಥೆ’.!

08/02/2026 6:01 AM2 Mins Read
Recent News

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

08/02/2026 6:25 AM

JOB NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 1.5 ಲಕ್ಷ ಹುದ್ದೆಗಳ ನೇಮಕಾತಿ.!

08/02/2026 6:22 AM

BREAKING : ಬೆಂಗಳೂರಲ್ಲಿ ಯುವತಿಯರಿಂದ ಕಿರಿಕ್ : ಕುಡಿದ ಮತ್ತಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ.!

08/02/2026 6:13 AM

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru

08/02/2026 6:10 AM
State News
KARNATAKA

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

By kannadanewsnow5708/02/2026 6:25 AM KARNATAKA 2 Mins Read

ಕೇಂದ್ರ ಸರ್ಕಾರವು ಪಡಿತರ ವ್ಯವಸ್ಥೆಯ ಮೂಲಕ ದೇಶಾದ್ಯಂತ ಬಡವರಿಗೆ ಉಚಿತ ಅಕ್ಕಿ ನೀಡುತ್ತಿದ್ದು, ಆದಾಗ್ಯೂ, ಈ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆ…

BREAKING : ಬೆಂಗಳೂರಲ್ಲಿ ಯುವತಿಯರಿಂದ ಕಿರಿಕ್ : ಕುಡಿದ ಮತ್ತಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ.!

08/02/2026 6:13 AM

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru

08/02/2026 6:10 AM

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಮಾಸ್ಟರ್ ಪ್ಲಾನ್’ ವ್ಯಾಪ್ತಿಯಲ್ಲಿರುವ ಭೂಮಿಗಳಿಗೆ ಇನ್ನು `ಸ್ವಯಂ ಪರಿವರ್ತನೆ ವ್ಯವಸ್ಥೆ’.!

08/02/2026 6:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.