BREAKING : ಮೈಸೂರಲ್ಲಿ ಮೋದಿ ಪರ ಹಾಡು ಬರೆದಿದ್ದಕ್ಕೆ ಮುಸ್ಲಿಂರಿಂದ ಯುವಕನ ಮೇಲೆ ಹಲ್ಲೆ

ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ವಿರಿತಾಗಿ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಹಲವು ಯುವಕರು ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಮೈಸೂರಿನ ರೋಹಿತ್ ಎಂದು ಹೇಳಲಾಗುತ್ತಿದ್ದು, ರೋಹಿತ್ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ನಡೆಸಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಯುವಕ ರೋಹಿತ್ ದೂರು … Continue reading BREAKING : ಮೈಸೂರಲ್ಲಿ ಮೋದಿ ಪರ ಹಾಡು ಬರೆದಿದ್ದಕ್ಕೆ ಮುಸ್ಲಿಂರಿಂದ ಯುವಕನ ಮೇಲೆ ಹಲ್ಲೆ