ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಕೊಲೆಯಾಗಿದ್ದು, ಯುವಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ತುಂಗಾನಗರದ ಮೂರನೇ ಕ್ರಾಸ್ನ ಮನೆಯಲ್ಲಿ ಈ ಒಂದು ಕೊಲೆ ನಡೆದಿದೆ.
ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠ (38) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಮನೆಯಲ್ಲಿದ್ದ ಮಣಿಕಂಠನ ಮೇಲೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಕಡನ ಸಲಕ್ಕೆ ಪೊಲೀಸರು ಭೇಟಿ ನೀಡಿದ್ದು ಯಾವ ಕಾರಣಕ್ಕಾಗಿ ಕೊಲೆ ನಡೆಯಿತು ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.