ಹುಬ್ಬಳ್ಳಿ : ಹುಬ್ಬಳ್ಳಿ ಹಳೇ ವೈಷ್ಯಮದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಲಿಂಗರಾಜ ನಗರದ ಬಾರ್ ಪಾರ್ಕಿಂಗ್ ಬಳಿ ಹಳೇ ವೈಷಮ್ಯದ ಹಿನ್ನೆಲೆಯ್ಲಿ ಆಕಾಶ್ ವಾಲ್ಮೀಕಿ (24) ಎಂಬ ಯುವಕನನ್ನು ಮೂವರು ಆರೋಪಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದು, ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.