BREAKING : ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

ವಿಜಯಪುರ : ಇತ್ತೀಚಿಗೆ ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ವಿಜಯಪುರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆಯಾಗಿದ್ದು, ದುಷ್ಕರ್ಮಿಗಳು ಯುವಕನ ಮೇಲೆ ಮಾರಕಷ್ಟಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರಬರವಾಗಿ ಹತ್ಯೆಗೈದಿರುವ ಘಟನೆ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ರೋಹಿತ್ ವಸಂತ್ ಪವಾರ್ (23) ಎಂದು ತಿಳಿದುಬಂದಿದೆ. ವಿಜಯಪುರ ನಗರದ ಕಂಬಾರ ಓಣಿ ನಿವಾಸಿ ರೋಹಿತ್​ನನ್ನು ದುಷ್ಕರ್ಮಿಗಳು​​ ಕೊಲೆಗೈದು ಮುಳ್ಳುಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಘಟನಾ ಸ್ಥಳದಲ್ಲಿ … Continue reading BREAKING : ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ