BREAKING : ತುಮಕೂರಲ್ಲಿ ಘೋರ ದುರಂತ : ರೈಲು ನಿಲ್ಲೊಕು ಮುನ್ನ ಇಳಿಯಲು ಹೋಗಿ, ಯುವಕ ದುರಂತ ಸಾವು!

ತುಮಕೂರು : ತುಮಕೂರಲ್ಲಿ ಘೋರವಾದ ಘಟನೆ ನಡೆದಿದ್ದು, ರೈಲು ನಿಲ್ಲೋದಕ್ಕೂ ಮುನ್ನವೇ ಇಳಿಯಲು ಹೋಗಿ, ಹಳಿಗೆ ಕಾಲು ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಹಳಿಗೆ ರೈಲು ಸಿಲುಕಿ ಸಾವನ್ನಪ್ಪಿದ ಯುವಕನನ್ನು ತುರುವೇಕೆರೆ ಅಮ್ಮಸಂದ್ರ ಮೂಲದ ಛಾಯಾಂಕ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಯುವಕ ಪುಷ್ಪುಲ್ ಟ್ರೈನ್‌ಗೆ ಬಂದಿದ್ದ. ಈ ವೇಳೆ ರೈಲು ನಿಲ್ಲುವ ಮೊದಲು ಇಳಿಯಲು ಹೋಗಿ ಬ್ಯಾಗ್ ರೈಲಿನ ಹ್ಯಾಂಡಲ್‌ಗೆ ಸಿಲುಕಿ ಈ ಅವಘಡ ಸಂಭವಿಸಿದೆ. ಘಟನೆ ವೇಳೆ ರೈಲ್ವೆ … Continue reading BREAKING : ತುಮಕೂರಲ್ಲಿ ಘೋರ ದುರಂತ : ರೈಲು ನಿಲ್ಲೊಕು ಮುನ್ನ ಇಳಿಯಲು ಹೋಗಿ, ಯುವಕ ದುರಂತ ಸಾವು!