BREAKING : ಮೈಸೂರಲ್ಲಿ ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ
ಮೈಸೂರು : ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಲವು ಬಲವಾದ ಕಾರಣಗಳಿರುತ್ತವೆ. ಅಲ್ಲದೆ ಮಾನಸಿಕವಾಗಿಯೂ ಹಲವರು ಖಿನ್ನತೆಗೆ ಒಳಗಾಗಿರುತ್ತಾರೆ. ಆದರೆ ಮೈಸೂರಿನಲ್ಲಿ ಯುವಕನೊಬ್ಬ ಮೈಮೇಲೆ ದೆವ್ವ ಬರುತ್ತದೆ ಎಂಬ ಕ್ಷುಲ್ಲಕ ಕಾರಣಕ್ಕೆ ಹೆದರಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮೇಶ್ವರಂ ಕೆಫೆಯಲ್ಲಿ ‘ಬಾಂಬ್ ಸ್ಫೋಟ’ ಪ್ರಕರಣ : ತುಮಕೂರಲ್ಲಿ ‘NIA’ ತಂಡದಿಂದ ಇಂಚಿಂಚು ಪರಿಶೀಲನೆ ಹೌದು ಘಟನೆಯು ಮೈಸೂರಿನ ಮೈ ಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಖನ್ನತೆಗೆ ಒಳಗಾಗಿ ಋಷಭೇಂದ್ರ (21) ಎನ್ನುವ ಯುವಕ ಮೈಸೂರಿನಲ್ಲಿ … Continue reading BREAKING : ಮೈಸೂರಲ್ಲಿ ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ
Copy and paste this URL into your WordPress site to embed
Copy and paste this code into your site to embed