BREAKING : ‘ಮಾರ್ಟಿನ್’ ಸಿನೆಮಾ ಬಗ್ಗೆ ಕೆಟ್ಟದಾಗಿ ರಿವ್ಯೂವ್ : ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಅರೆಸ್ಟ್!
ಬೆಂಗಳೂರು : ನಟ ಧ್ರುವ ಸರ್ಜಾ ಅವರು ನಟಿಸಿರುವ ಮಾರ್ಟಿನ್ ಸಿನಿಮಾದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಕೆಟ್ಟದಾಗಿ ರಿವ್ಯೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅಭಿಮಾನಿಗಳು ದೂರ ನೀಡಿದ್ದರು. ಹಾಗಾಗಿ ಸುಧಾಕರನನ್ನು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಳಿಕ ಇನ್ನೊಮ್ಮೆ ಈ ರೀತಿ ಪುನರಾವರ್ತಿತ ಆಗ್ಬಾರ್ದು ಎಂದು ವಾರ್ನಿಂಗ್ ಕೊಟ್ಟು ಕಳುಸಿದ್ದಾರೆ ಎಂದು ತಿಳಿದುಬಂದಿದೆ. ನಟ ಧ್ರುವ ಸರ್ಜಾ ಅವರ ಮಾರ್ಟಿನ್ ಸಿನಿಮಾದ ಕುರಿತಂತೆ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಸಾಮಾಜಿಕ ಜಾಲತಾಣದಲ್ಲಿ … Continue reading BREAKING : ‘ಮಾರ್ಟಿನ್’ ಸಿನೆಮಾ ಬಗ್ಗೆ ಕೆಟ್ಟದಾಗಿ ರಿವ್ಯೂವ್ : ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed