BREAKING : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಯುವನಿಧಿ’ ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!
ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ. ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು … Continue reading BREAKING : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಯುವನಿಧಿ’ ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!
Copy and paste this URL into your WordPress site to embed
Copy and paste this code into your site to embed