Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಮಗಳೂರಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಟೂರಿಸ್ಟ್ ವಾಹನ : ಪ್ರಾಣಾಪಾಯದಿಂದ ಪಾರಾದ 11 ಜನ
KARNATAKA

BREAKING : ಚಿಕ್ಕಮಗಳೂರಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಟೂರಿಸ್ಟ್ ವಾಹನ : ಪ್ರಾಣಾಪಾಯದಿಂದ ಪಾರಾದ 11 ಜನ

By kannadanewsnow0515/12/2024 8:25 AM

ಚಿಕ್ಕಮಗಳೂರು : ಟೂರಿಸ್ಟ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸಂಪೂರ್ಣವಾಗಿ ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ, ಪೂರ್ತಿಯಾಗಿ ವಾಹನ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ನಡೆದಿದೆ ಅದೃಷ್ಟವಶಾತ್ ಟೂರಿಸ್ಟ್ ವಾಹನದಲ್ಲಿ ಸಂಚರಿಸುತ್ತಿದ್ದ 11 ಜನರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಡುಪಿ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ‌.‌ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ‌ ಸಂಪೂರ್ಣ ಸುಟ್ಟು ಹೋಗಿದೆ‌. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.

ಕೂಡಲೇ ಅಗ್ನಿಶಾಮಕ ದಳದವರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಟೂರಿಸ್ಟ್ ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.ಬಳಿಕ ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.

Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.