ನವದೆಹಲಿ : ಪಹಲ್ಗಾಮ್ ಉಗ್ರ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ನಿವಾಸದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಪ್ರಧಾನಿ ಮೋದಿ ಅವರ ಮಹತ್ವದ ಸಭೆಯಲ್ಲಿ ರಕ್ಷಣಾ ಸಚಿವರು, ಎನ್‌ಎಸ್‌ಎ, ಸಿಡಿಎಸ್ ಮತ್ತು ಎಲ್ಲಾ ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಸಭೆಯಯಲ್ಲಿ ಭಾಗಿಯಾಗಿದ್ದಾರೆ.
PM Modi chairs a meeting with Defence Minister, NSA, CDS and chiefs of all the Armed Forces. pic.twitter.com/fr9y5eVbet
— ANI (@ANI) April 29, 2025