BREKING NEWS: ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ಶೇ 37.08 ಮಂದಿ ಪಾಸು, ರಿಸಲ್ಟ್‌ ನೋಡಲು ಹೀಗೆ ಮಾಡಿ

ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ ಅಂತ ತಿಳಿಸಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ? karresults.nic.in ರಂದು ಕರ್ರೆಸಲ್ಟ್ಸ್ ನ ಅಧಿಕೃತ ಸ್ಥಳಕ್ಕೆ ಭೇಟಿ ನೀಡಿ. ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಫಲಿತಾಂಶದ … Continue reading BREKING NEWS: ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ಶೇ 37.08 ಮಂದಿ ಪಾಸು, ರಿಸಲ್ಟ್‌ ನೋಡಲು ಹೀಗೆ ಮಾಡಿ