ರಾಜ್ಯದಲ್ಲಿ ಮನೆ ಹಂಚಿಯಲ್ಲೂ ಲಂಚ! ಕಾಂಗ್ರೆಸ್ ಸರಕಾರದ ವಿರುದ್ಧ HDK ಕಿಡಿ

ಮೈಸೂರು: ಕಾಂಗ್ರೆಸ್ ಸರಕಾರದಲ್ಲಿ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು; ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60 ರಷ್ಟು ಲಂಚ, ಕಮೀಶನ್ ವಸೂಲಿ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದರು. ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ ಹೊಡೆಯಲಾಗುತ್ತಿದೆ‌. ಮೊದಲು ಪಿಡಿಒ ಲಂಚ ಪಡೆಯುತ್ತಿದ್ದರು. ಈಗ ವಿಧಾನಸೌಧದಲ್ಲಿ ಸಚಿವರೇ ರಾಜಾರೋಷವಾಗಿ … Continue reading ರಾಜ್ಯದಲ್ಲಿ ಮನೆ ಹಂಚಿಯಲ್ಲೂ ಲಂಚ! ಕಾಂಗ್ರೆಸ್ ಸರಕಾರದ ವಿರುದ್ಧ HDK ಕಿಡಿ