BREAKING: ಡೆತ್ ನೋಟ್ ಬರೆದಿಟ್ಟು ಬ್ರಿಮ್ಸ್ ಆಸ್ಪತ್ರೆ ವೈದ್ಯ ಆತ್ಮಹತ್ಯೆ

ಬೀದರ್: ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಬೀದರ್ ನ ಬ್ರಿಮ್ಸ್ ವಸತಿ ಗೃಹದಲ್ಲಿ ವೈದ್ಯ ಸುನೀಲ್ ತಾಪ್ಸೆ(58) ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಬೇಸತ್ತು ಹಿರಿಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಆತ್ಮಹತ್ಯೆಗೂ ಮುನ್ನ ಹಿರಿಯ ವೈದ್ಯ ಸುನೀಲ್ ತಾಪ್ಸೆ ಅವರು ನನ್ನ ಸಾವಿಗೆ ಅನಾರೋಗ್ಯವೇ ಕಾರಣ ಎಂಬುದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಬೆಡ್ ರೂಮಿನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ … Continue reading BREAKING: ಡೆತ್ ನೋಟ್ ಬರೆದಿಟ್ಟು ಬ್ರಿಮ್ಸ್ ಆಸ್ಪತ್ರೆ ವೈದ್ಯ ಆತ್ಮಹತ್ಯೆ