ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರವನ್ನು ಸುರಕ್ಷಿತವಾಗಿ ಕರೆತನ್ನಿ: ಸಿಎಂ, ಡಿಸಿಎಂಗೆ MLC ರಮೇಶ್ ಗೂಳಿಗೌಡ ಪತ್ರ

ಬೆಂಗಳೂರು: ಇರಾನ್-ಇರಾಕ್ ನಡುವಿನ ಯುದ್ಧದ ಭೀತಿಯಿಂದ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು ಮತ್ತು ಜನಪ್ರತಿನಿಧಿಗಳನ್ನು ತುರ್ತಾಗಿ ತಾಯ್ನಾಡಿಗೆ ಕರೆತರಲು ಒಬ್ಬರು ಸಚಿವರು ಹಾಗೂ ಐಎಎಸ್‌ ಅಧಿಕಾರಿಯೊಬ್ಬರನ್ನು ನಿಯೋಜಿಸಲು ಅಗತ್ಯ ಕ್ರಮವಹಿಸುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಡಿಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಸಿಎಂ, ಡಿಸಿಎಂಗೆ ಪತ್ರ ಬರೆದಿರುವಂತ ಅವರು, ಪ್ರಸ್ತುತ ಇರಾನ್ ಮತ್ತು ಇರಾಕ್ ದೇಶಗಳ ನಡುವೆ ಯುದ್ಧೋನ್ಮಾದದ ಪರಿಸ್ಥಿತಿ ನಿರ್ಮಾಣವಾಗಿದ್ದು, … Continue reading ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರವನ್ನು ಸುರಕ್ಷಿತವಾಗಿ ಕರೆತನ್ನಿ: ಸಿಎಂ, ಡಿಸಿಎಂಗೆ MLC ರಮೇಶ್ ಗೂಳಿಗೌಡ ಪತ್ರ