‘KSDL’ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

ಬೆಂಗಳೂರು: ಸುಮಾರು 23 ದೇಶಗಳಲ್ಲಿ ತನ್ನ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಮಾರಾಟ ವ್ಯವಸ್ಥೆ ಹೊಂದಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತಕ್ಕೆ (ಕೆಎಸ್ಡಿಎಲ್) ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಮತ್ತು ಕರ್ನಾಟಕ-ಕೇರಳ ವ್ಯಾಪ್ತಿಯಲ್ಲಿನ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರಿಬ್ಬರೂ ಕೆಎಸ್ಡಿಎಲ್ ಇತಿಹಾಸ, ಕಾರ್ಯವಿಧಾನ, ಮಾರುಕಟ್ಟೆ ಜಾಲ, ಆದಾಯ, ಭವಿಷ್ಯದ ಯೋಜನೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡರು. ಕೆಎಸ್ಡಿಎಲ್ ಗೆ ಭೇಟಿ ನೀಡಿದ ಈ ಇಬ್ಬರು ಗಣ್ಯರನ್ನು … Continue reading ‘KSDL’ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ