BREAKING: ಬೆಂಗಳೂರಲ್ಲಿ ಹಾಡ ಹಗಲೇ ಕೋಟಿ ಕೋಟಿ ದರೋಡೆ ಕೇಸ್: ಆರೋಪಿಗಳ ಸುಳಿವು ಸಿಕ್ಕಿದೆ, ಶೀಘ್ರವೇ ಅರೆಸ್ಟ್- ಗೃಹ ಸಚಿವರು

ಬೆಂಗಳೂರು : ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಬಿಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದಾರೆ. ಇದಕ್ಕೆ ಕಾರಣೀಕರ್ತರು ಏನು? ಎಟಿಎಂಗೆ ಹಣ ತಂದು ಹಾಕುವ ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದರೋ ಎಂಬುದರ ಬಗ್ಗೆ ಈವಾಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ‌ ಎಂದರು. ಬೆಂಗಳೂರಿನಲ್ಲಿ ಹಾಡುಹಗಲಲ್ಲೇ ಇಂತಹ … Continue reading BREAKING: ಬೆಂಗಳೂರಲ್ಲಿ ಹಾಡ ಹಗಲೇ ಕೋಟಿ ಕೋಟಿ ದರೋಡೆ ಕೇಸ್: ಆರೋಪಿಗಳ ಸುಳಿವು ಸಿಕ್ಕಿದೆ, ಶೀಘ್ರವೇ ಅರೆಸ್ಟ್- ಗೃಹ ಸಚಿವರು