BIGG NEWS : ಇಂದು ಮಂಗಳೂರಿನಲ್ಲಿ ‘ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ’ | Ramaiah Gowda

ಮಂಗಳೂರು: ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಇಂದು ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದು ಸ್ವಾಮೀಜಿಗಳು, ಕೇಂದ್ರ, ರಾಜ್ಯದ ಸಚಿವರುಗಳೂ ಭಾಗಿಯಾಗಲಿದ್ದಾರೆ. BIGG NEWS : ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಾತ್ಕಾಲಿಕ ತಡೆ ಧ್ವಜ ಕಿತ್ತೆಸೆದು, ಭಾರತದ ಬಾವುಟವನ್ನು ಹಾರಿಸಿದ ಇಂದಿನ ಬಾವುಟಗುಡ್ಡೆಯ ಟಾಗೋರ್ ಪಾರ್ಕ್‍ಲ್ಲೇ ಪ್ರತಿಮೆ ನಿರ್ಮಿಸಲಾಗಿದ್ದು ಪಾಳು ಬಿದ್ದಿದ್ದ ಪಾರ್ಕ್‍ಗೂ ಮರು ಜೀವಬಂದಿದೆ. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರಿಗೆ ಗೌರವ ಸಲ್ಲಿಸುವ … Continue reading BIGG NEWS : ಇಂದು ಮಂಗಳೂರಿನಲ್ಲಿ ‘ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ’ | Ramaiah Gowda