ಫೋನ್‌ನಲ್ಲಿ ಮಾತನಾಡುತ್ತಿದ್ದಕ್ಕೆ ನೆತ್ತಿಗೇರಿದ ಕೋಪ: ವಿಧವೆ ಮಹಿಳೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೋದರ ಮಾವ

ಘಾಜಿಯಾಬಾದ್(ಉತ್ತರ ಪ್ರದೇಶ): ಅನೈತಿಕ ಸಂಬಂಧದ ಶಂಕೆಯ ಅನುಮಾನದಿಂದ ವಿಧವೆ ಸೊಸೆಯನ್ನು ಸೋದರ ಮಾವನೊಬ್ಬ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಘಾಜಿಯಾಬಾದ್‌ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಟ್ವಿಂಕಲ್ ಎಂದು ಗುರುತಿಸಲಾಗಿದೆ. ಟ್ವಿಂಕಲ್ ಮೀರತ್ ಜಿಲ್ಲೆಯ ಜಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾನ್ಪುರ್ ಗ್ರಾಮದ ನಿವಾಸಿ ಗೌರವ್ ಅವರನ್ನು 2017 ರಲ್ಲಿ ವಿವಾಹವಾಗಿದ್ದರು. ಅವರ ಪತಿ 2021 ರಲ್ಲಿ ಟ್ರಕ್ ಅಪಘಾತದಲ್ಲಿ ನಿಧನರಾದರು. ಇದಾದ ಕೆಲವು ದಿನಗಳ ಬಳಿಕ ಆಕೆ ಪದೇ ಪದೇ ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಕಂಡ ಅಭಿಷೇಕ್‌ಗೆ … Continue reading ಫೋನ್‌ನಲ್ಲಿ ಮಾತನಾಡುತ್ತಿದ್ದಕ್ಕೆ ನೆತ್ತಿಗೇರಿದ ಕೋಪ: ವಿಧವೆ ಮಹಿಳೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೋದರ ಮಾವ