ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಲೆಗೈದ ಅಣ್ಣ

ಹಾಸನ: ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕಾಗಿ ನಾದಿನಿ ಜೊತೆಗೆ ಸೇರಿ ಅಣ್ಣನನ್ನೇ ಕೊಲೆಗೈದಿರುವಂತ ಘಟನೆ ಹಾಸನದ ಮುಕುಂದೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಮುಕುಂದೂರು ಹೊಸಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ತಮ್ಮನನ್ನೇ ಆತನ ಅಣ್ಣ ಹಾಗೂ ಪತ್ನಿ ಸೇರಿ ಕೊಲೆಗೈದಿರುವಂತ ಘಟನೆ ನಡೆದಿದೆ. ಆನಂದ್ (36) ಎಂಬಾತನನ್ನು ಅಣ್ಣ, ನಾದಿನಿ ಸೇರಿಕೊಂಡು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. 10 ವರ್ಷಗಳ ಹಿಂದೆ ಆನಂದ್ ಮದುವೆಯಾಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆತನ … Continue reading ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಲೆಗೈದ ಅಣ್ಣ