Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ : ನೀತಿ ಆಯೋಗದಿಂದ ‘ಇಂಟರ್ನ್ಶಿಪ್’ ಆರಂಭ, ಮಾ 10ರೊಳಗೆ ಅರ್ಜಿ ಸಲ್ಲಿಸಿ

05/03/2026 3:47 PM

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್; ಮದುವೆ ವಿಡಿಯೋ ವೈರಲ್! | Arjun Tendulkar

05/03/2026 3:42 PM

ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ

05/03/2026 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ
KARNATAKA

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

By kannadanewsnow0907/02/2026 2:53 PM

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ತನ್ನ ಅಣ್ಣನನ್ನೇ ಚಾಕುವಿನಿಂದ ಇರಿದು ತಮ್ಮನೊಬ್ಬ ಕೊಲೆಗೈದಿರುವಂತ ಘಟನೆ ಮೈಲಸಂದ್ರದಲ್ಲಿ ನಡೆದಿದೆ. ಆ ಮೂಲಕ ಬೆಂಗಳೂರು ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಮೈಲಸಂದ್ರದಲ್ಲಿ ಈ ಘಟನೆ ನಡೆದಿದೆ. ಕೆಲಸದಿಂದ ಮನೆಗೆ ಮರಳಿದಂತ ಅಣ್ಣ ಬಾಲರಾಜ್ ಮೇಲೆ ತಮ್ಮ ಆಂಥೋನಿ ರಾಜ್ ಚಾಕುವಿನಿಂದ ಈ ದಾಳಿ ನಡೆಸಿದ್ದಾನೆ.

ಹಿಂದಿನಿಂದ ಅಣ್ಣ ಬಾಲರಾಜ್ ಒದ್ದಿರುವಂತ ತಮ್ಮ ಆಂಥೋನಿ ರಾಜ್ ಮನಬಂದಂತೆ ಹೊಟ್ಟೆ ಸೇರಿದಂತೆ ಇತರೆ ಭಾಗಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ.

ತೀವ್ರ ರಕ್ತಸ್ತ್ರಾವದಿಂದ ಅಣ್ಣ ಬಾಲರಾಜ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ

05/03/2026 3:31 PM1 Min Read

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM2 Mins Read

GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

05/03/2026 3:21 PM1 Min Read
Recent News

ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ : ನೀತಿ ಆಯೋಗದಿಂದ ‘ಇಂಟರ್ನ್ಶಿಪ್’ ಆರಂಭ, ಮಾ 10ರೊಳಗೆ ಅರ್ಜಿ ಸಲ್ಲಿಸಿ

05/03/2026 3:47 PM

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್; ಮದುವೆ ವಿಡಿಯೋ ವೈರಲ್! | Arjun Tendulkar

05/03/2026 3:42 PM

ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ

05/03/2026 3:31 PM

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM
State News
KARNATAKA

ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ

By kannadanewsnow0905/03/2026 3:31 PM KARNATAKA 1 Min Read

ಆನಂದಪುರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿರುದ್ಧ ಟೀಕೆ ಮಾಡುತ್ತಿರುವ ರತ್ನಾಕರ ಹೊನಗೋಡು ಅವರ ರಾಜಕೀಯ ಅಸ್ತಿತ್ವದ ಬಗ್ಗೆ ಕಾಂಗ್ರೆಸ್…

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM

GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

05/03/2026 3:21 PM

BIG NEWS : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ : ತನಿಖೆಗೆ ಸ್ಪೀಕರ್ ಖಾದರ್ ಸೂಚನೆ!

05/03/2026 3:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.