ಬಿಆರ್ ಎಸ್-ಜೆಡಿಎಸ್ ಮೈತ್ರಿ: ‘ವಿಧಾನಸಭೆ-ಲೋಕಸಭೆ ಚುನಾವಣೆ’ ಒಟ್ಟಾಗಿ ಎದುರಿಸುತ್ತೇವೆ -HDK

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನ್ಲಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಬೆಂಗಳೂರಿಗೆ ಹೊರಡುವ ಮುನ್ನ ಅವರು ಮಾಧ್ಯಮಗಳ ಜತೆ … Continue reading ಬಿಆರ್ ಎಸ್-ಜೆಡಿಎಸ್ ಮೈತ್ರಿ: ‘ವಿಧಾನಸಭೆ-ಲೋಕಸಭೆ ಚುನಾವಣೆ’ ಒಟ್ಟಾಗಿ ಎದುರಿಸುತ್ತೇವೆ -HDK