BIGG NEWS : ಬಿಆರ್ ಎಸ್ ಶಾಸಕರ ಖರೀದಿ ಪ್ರಕರಣ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗೆ ಎಸ್ ಐಟಿ ನೋಟಿಸ್

ಹೈದರಾಬಾದ್‌: ಭಾರತ್ ರಾಷ್ಟ್ರ ಸಮಿತಿಯ ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ನೋಟಿಸ್‌ ಜಾರಿ ಮಾಡಿದೆ. BIGG NEWS: ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ; ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ ಇದೇ ತಿಂಗಳು 21 ರಂದು ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಿದೆ. ಬಿಜೆಪಿಯು ಬಿಆರ್‌ಎಸ್‌ ಪಕ್ಷದ ಶಾಸಕರನ್ನು ಖರೀದಿಸಲು ಮುಂದಾದ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ತನಿಖೆ … Continue reading BIGG NEWS : ಬಿಆರ್ ಎಸ್ ಶಾಸಕರ ಖರೀದಿ ಪ್ರಕರಣ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗೆ ಎಸ್ ಐಟಿ ನೋಟಿಸ್