BREAKING NEWS: ವಿಧಾನ ಪರಿಷತ್ತಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ

ಬೆಂಗಳೂರು: “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025”ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧೇಯಕವನ್ನು ಗುರುವಾರದಂದು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ನಂತರ ಮಾತನಾಡಿದರು. “ಬೆಂಗಳೂರು ನಗರದ ಖಾಸಗಿ ಬಡಾವಣೆಗಳಲ್ಲಿ ರಸ್ತೆಗಳನ್ನು ಮಾಡಲಾಗಿದೆ. ಆ ರಸ್ತೆಗಳನ್ನು ನಾವು ಸಹ ಅಭಿವೃದ್ದಿ ಮಾಡಿದ್ದೇವೆ. ನಿವೇಶನಗಳನ್ನು ಮಾಡಿ ಹಂಚಿದ್ದರೂ ಸಹ ಕಂದಾಯ ದಾಖಲೆಗಳಲ್ಲಿ ಇನ್ನೂ ಭೂ ಮಾಲೀಕರ ಹೆಸರು ನಮೂದಾಗಿಯೇ ಇದೆ. ಈ ಭೂ ದಾಖಲೆಗಳನ್ನು ನವೀಕರಣ ಮಾಡಬೇಕಿದೆ. ಖಾಸಗಿ ಬಡಾವಣೆಗಳ ರಸ್ತೆಗಳನ್ನು ಸರ್ಕಾರಿ ರಸ್ತೆಗಳೆಂದು ಘೋಷಣೆ … Continue reading BREAKING NEWS: ವಿಧಾನ ಪರಿಷತ್ತಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ