BREAKING: ವಿಧಾನಸಭೆಯಲ್ಲಿ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ವಿಧೇಯಕವನ್ನು ಮಂಡಿಸಿದರು. “ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದವರಿಗೆ ಒಟಿಎಸ್ ಮೂಲಕ ತೆರಿಗೆ ಬಾಕಿ ಪಾವತಿಸಲು ನವೆಂಬರ್ 30ವರೆಗೂ ಕಾಲಾವಕಾಶ ನೀಡಲಾಗಿತ್ತು. ಈ ಮೂಲಕ ಪಾಲಿಕೆಗೆ 700 ಕೋಟಿ ಹೆಚ್ಚುವರಿಯಾಗಿ ಆಸ್ತಿ ತೆರಿಗೆ … Continue reading BREAKING: ವಿಧಾನಸಭೆಯಲ್ಲಿ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ