Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ: ನಟ ಸುದೀಪ್ ಭಾವುಕ ಪೋಸ್ಟ್
KARNATAKA

ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ: ನಟ ಸುದೀಪ್ ಭಾವುಕ ಪೋಸ್ಟ್

By kannadanewsnow0923/04/2025 3:36 PM

ಬೆಂಗಳೂರು: ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ ಎಂಬುದಾಗಿ ನಟ ಕಿಚ್ಚ ಸುದೀಪ್ ಭಾವುಕ ಪೋಸ್ಟ್ ಮಾಡಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ ಎಂದಿದ್ದಾರೆ.

ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆಯ ಸಮಯ. ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ ಮತ್ತು ಡಿಎಂ ರಾಜನಾಥ್ ಸಿಂಗ್ ಜೀ ಅವರನ್ನು ನಾನು ಒತ್ತಾಯಿಸುತ್ತೇನೆ.  ಈ ಹೇಡಿತನದ ಹಿಂದಿರುವವರ ವಿರುದ್ಧ ದೃಢ ನಿರ್ಧಾರ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ.

The brutal attack on innocent tourists in Pahalgam is heart-wrenching. This is not just an assault on individuals but on the spirit of our nation.
This is not the time for restraint, it’s time for a strong and clear response.
I urge @narendramodi
Ji, @AmitShah ji and DM…

— Kichcha Sudeepa (@KicchaSudeep) April 23, 2025

BREAKING : ಪಹಲ್ಗಾಮ್ ಉಗ್ರ ದಾಳಿ : ಮೃತಪಟ್ಟ ಕುಟುಂಬಸ್ಥರನ್ನು ಭೇಟಿಯಾದ ಕೇಂದ್ರ ಸಚಿವ ಅಮಿತ್ ಶಾ | WATCH VIDEO

BIG NEWS: ಪ್ರಯಾಣಿಕರೇ ಎಚ್ಚರ! ನಮ್ಮ ಮೆಟ್ರೋ ಆವರಣ, ರೈಲಿನೊಳಗೆ ತಂಬಾಕು ಉತ್ಪನ್ನ ಸೇವಿಸಿದ್ರೆ ದಂಡ ಫಿಕ್ಸ್ | Namma Metro

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM1 Min Read

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM1 Min Read
Recent News

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM
State News
KARNATAKA

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

By kannadanewsnow0907/06/2025 7:57 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ…

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.