BREAKING NEWS: ಆನೇಕಲ್ ನಲ್ಲಿ ಬೆಳ್ಳಂಬೆಳಗ್ಗೆ ಬರ್ಬರ ಹತ್ಯೆ; ಅನೈತಿಕ ಸಂಬಂಧ ಶಂಕಿಸಿ ಪತ್ನಿನೇ ಕೊಂದ ಕಿರಾತಕ ಪತಿ
ಆನೇಕಲ್: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆಯಾಗಿರುವ ಘಟನೆ ಆನೇಕಲ್ ಪಟ್ಟಣದ ಹೂವಾಡಿಗಾರ ಬೀದಿಯಲ್ಲಿ ನಡೆದಿದೆ. BREAKING NEWS: ಕೇರಳದಲ್ಲಿ ಮಂಕಿ ಫಾಕ್ಸ್ ಕಾಣಿಸಿಕೊಂಡ ಹಿನ್ನೆಲೆ; ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ|monkeypox 25 ವರ್ಷದ ಪ್ರೇಮ ಕೊಲೆಯಾದ ಮಹಿಳೆ. ಪತಿ ವೆಂಕಟೇಶಾಚಾರಿಯಿಂದ ಪತ್ನಿ ಪ್ರೇಮ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧ ಶಂಕೆ ಪತ್ನಿಯ ಹತ್ಯೆಯಾಗಿದೆ ಎನ್ನಲಾಗಿದೆ. 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ. ಅವರಿಗೆ 7 ವರ್ಷದ ಹೆಣ್ಣು ಮಗುವಿತ್ತು. ಅನೈತಿಕ ಸಂಬಂಧದ ವಿಚಾರವಾಗಿ … Continue reading BREAKING NEWS: ಆನೇಕಲ್ ನಲ್ಲಿ ಬೆಳ್ಳಂಬೆಳಗ್ಗೆ ಬರ್ಬರ ಹತ್ಯೆ; ಅನೈತಿಕ ಸಂಬಂಧ ಶಂಕಿಸಿ ಪತ್ನಿನೇ ಕೊಂದ ಕಿರಾತಕ ಪತಿ
Copy and paste this URL into your WordPress site to embed
Copy and paste this code into your site to embed