‘ಹಿಂದುತ್ವವಾದಿ’ಗಳಿಗೆ ಟಿಕೇಟ್ ತಪ್ಪಿಸಿ ‘BS ಯಡಿಯೂರಪ್ಪ’ ಮೋಸ ಮಾಡಿದ್ದರೆ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಹಿಂದುತ್ವವಾದಿಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೋಸ ಮಾಡಿದ್ದಾರೆ. ಬಿಎಸ್‌ವೈ ಹಿಡಿತದಲ್ಲಿ ಪಕ್ಷ ಸಿಲುಕಿ ಒದ್ದಾಡುತ್ತಿದೆ. ನನ್ನ ನಿರ್ಧಾರ ವಾಪಸ್ ಪಡೆಯಲ್ಲ. ಬಂಡಾಯ ಸ್ಪರ್ಧೆ ಎಂದ ಮೇಲೆ ಹಿಂದೆ ಸರಿಯಲ್ಲ. ಪಕ್ಷೇತರ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ‘ಚುನಾವಣಾ ಬಾಂಡ್’ ಅಂಕಿಅಂಶ ಬಹಿರಂಗ: ಯಾವ ಪಕ್ಷ? ಎಷ್ಟು ‘ದೇಣಿ’ಗೆ ಸ್ವೀಕಾರ? ಇಲ್ಲಿದೆ ಮಾಹಿತಿ | Electoral bonds ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಎಂಎಲ್‌ಸಿ ರವಿಕುಮಾ‌ರ್, ಅರುಣ್ ನನ್ನ … Continue reading ‘ಹಿಂದುತ್ವವಾದಿ’ಗಳಿಗೆ ಟಿಕೇಟ್ ತಪ್ಪಿಸಿ ‘BS ಯಡಿಯೂರಪ್ಪ’ ಮೋಸ ಮಾಡಿದ್ದರೆ : ಕೆ.ಎಸ್ ಈಶ್ವರಪ್ಪ